Skip to main content


ಮೇ 7ರಂದು ಮತದಾರರ ಚೀಟಿ ಪಡೆಯಲು ಕೊನೆಯ ದಿನ: ಸಸಿಕಾಂತ್ ಸೆಂಥಿಲ್‌

ಮತದಾರರ ಪಟ್ಟಿಯಲ್ಲಿ ಇರುವ ಮತದಾರರ  ಚೀಟಿಯನ್ನು ಈ ಬಾರಿ ಪ್ರತಿ ಮತದಾರರ ಮನೆಗೆ ತಲುಪಿಸಲಾ ಗುವುದು ಒಂದು ವೇಳೆ ಈ ಚೀಟಿ ದೊರೆಯದೆ ಇದ್ದವರಿಗಾಗಿ ಮೇ 7ರಂದು ಪ್ರತಿ ಮತಗಟ್ಟೆಯಲ್ಲಿ ಚೀಟಿ ಪಡೆಯಲು ಅವಕಾಶ ಮಾಡಿಕೊಡಲಾಗುವುದು. ಈ ಚೀಟಿಯಲ್ಲಿ ಮತದಾರರ ಭಾವಚಿತ್ರ ಮತಗಟ್ಟೆಯ ವಿವರ ಒಳಗೊಂಡಿರುತ್ತದೆ. ಈ ಚೀಟಿ ಇಲ್ಲದಿದ್ದರೂ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಮತಚಲಾಯಿಸಲು ಯಾವೂದೇ ಸಮಸ್ಯೆಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.               

short by NP / more at Vartha Bharati

Comments