Skip to main content


ಬಿಜೆಪಿ ಸೇರಲು ನಿರ್ಧಾರ ಮಾಡಿದ್ದ ಸಿ.ಎಂ ಸಿದ್ದರಾಮಯ್ಯ!? ಯಾವಾಗ..? ಎಲ್ಲಿ ಗೊತ್ತಾ..?

 ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಸೇರಿಕೊಳ್ಳುವುದಕ್ಕೆ ನಿರ್ಧಾರ ಮಾಡಿದ್ರ? ಹೀಗೊಂದು ಹೊಸ ಬಾಂಬ್ ಅನ್ನು ರಾಜಕೀಯ ಚಾಣುಕ್ಯ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಿಡಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಬಗ್ಗೆ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಕೇಳಿ ಬರುತ್ತಿರುವ ಪ್ರತಿಪಕ್ಷಗಳ ಹೇಳಿಕೆ ಬಗ್ಗೆ ಇಂದು ನಗರದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ   ಬಿಜೆಪಿ ಜತೆ ಯಾವುದೇ ಕಾರಣಕ್ಕೂ ಜೆಡಿಎಸ್​ ಕೈ ಜೋಡಿಸಲ್ಲ ಎಂದು ಸ್ಪಷ್ಟಪಡಿಸಿದರು.              

short by NP / more at Kannada News Now

Comments