Skip to main content


ನೀತಿ ಸಂಹಿತೆ ಉಲ್ಲಂಘಿಸಿದ ಪ್ರಧಾನಿ ವಿರುದ್ಧ ದೂರು

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ನಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಗದಗದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿಯವರು ಮಹದಾಯಿ ವಿವಾದ ಬಗೆಹರಿಸುವುದಾಗಿ ಆಮಿಷವೊಡ್ಡಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ದೂರಲಾಗಿದೆ.        

short by NP / more at Kannada Dunia

Comments