Skip to main content


ಹೆಚ್.ಡಿ.ಕುಮಾರಸ್ವಾಮಿಗೆ ಮೊದಲ ಶಾಕ್ ಕೊಟ್ಟ ಪ್ರಧಾನಿ ಮೋದಿ! ಏನದು ಗೊತ್ತಾ?

ಶುಕ್ರವಾರ ವಿಶ್ವಾಸಮತ ಗೆದ್ದ ಬೆನ್ನಲ್ಲೇ ರೈತರ ಸಾಲ ಮನ್ನಾ ಮಾಡದೇ ಹೋದರೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಬಿಜೆಪಿಯವರು ಸಭಾ ತ್ಯಾಗ ಮಾಡಿ ಹೊರಟಿದ್ದರು, ಇದೀಗ ಹೆಚ್ಡಿಕೆ ಸರ್ಕಾರಕ್ಕೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ತಲೆನೋವು ಎದುರಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಹೊಸದಾಗಿ ಶಿಫಾರಸು ಕಳುಹಿಸಿ ಕೊಡಬೇಕು. ಹೊಸದಾಗಿ ರಚನೆಯಾಗಿರುವ ರಾಜ್ಯ ಸರ್ಕಾರದಿಂದ ಶಿಫಾರಸು ಬರಬೇಕು. ಅಷ್ಟೇ ಅಲ್ಲದೇ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಬಗ್ಗೆಯೂ ಹೊಸದಾಗಿ ಶಿಫಾರಸು ಕಳುಹಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಶಿಫಾರಸು ಮಾಡಿದೆ ಎನ್ನಲಾಗಿದೆ.       

short by Pawan / more at Kannada News Now

Comments