Skip to main content


ಈ ಸಲ ಸರ್ಕಾರ ನಮ್ದೆ : ಅಮಿತ ವಿಶ್ವಾಸ

ರಾಜ್ಯದಲ್ಲಿ ಈ ಬಾರಿ ಅತಂತ್ರ ಸ್ಥಿತಿ ನಿರ್ವಣವಾದರೆ ಜೆಡಿಎಸ್, ಬಿಜೆಪಿ ಜತೆ ಕೈ ಜೋಡಿಸುವುದಿಲ್ಲವೆಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹೇಳಿದ್ದಾರೆ. ಆದರೆ ಜನತೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಲಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದರು. ಕಾಂಗ್ರೆಸ್​ಗೆ ಸೋಲುಣಿ ಸಲು ಯಡಿಯೂರಪ್ಪ ಅವರಿಗೆ ಮಾತ್ರ ಸಾಧ್ಯ.             

short by NP / read more at Vijayavani

Comments