Skip to main content


ಕರ್ನಾಟಕ ಚುನಾವಣೆಯ ಬೆನ್ನಲ್ಲೆ ಪಾಕ್ ಸರ್ಕಾರದಿಂದ ಟಿಪ್ಪು ಸುಲ್ತಾನ್ ಹೊಗಳಿಕೆ

ಇದೇ ಮೊದಲ ಬಾರಿಗೆ ಪಾಕಿಸ್ತಾನ ಸರ್ಕಾರ ಟಿಪ್ಪು ಸುಲ್ತಾನ್ ಹೊಗಳಿ ಟ್ವೀಟ್ ಮಾಡಿದ್ದು ದೇಶದೆಲ್ಲೆಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಟಿಪ್ಪು ಸುಲ್ತಾನ್ ಮೃತಪಟ್ಟ 218ನೇ ವರ್ಷಾಚರಣೆಯ ಸಂದರ್ಭದಲ್ಲಿ ಪಾಕ್ ಸರ್ಕಾರ “ಮೈಸೂರಿನ ಹುಲಿ” ಎಂದು ಬಣ್ಣಿಸಿ ಟ್ವೀಟ್ ಮಾಡಿದೆ. ಟ್ವೀಟ್ ನಲ್ಲಿ ಫೋಟೋ ಪ್ರಕಟಿಸಿ, 2 ಸಾವಿರಕ್ಕೂ ಹೆಚ್ಚು ಭಾಷೆಯಲ್ಲಿ ಟಿಪ್ಪುವಿನ ಬಗ್ಗೆ ಪುಸ್ತಕ ಬರೆಯಲಾಗಿದೆ ಬಣ್ಣಿಸಿದೆ.             

short by NP / more at Public TV

Comments