Skip to main content


ಮತ್ತೊಂದು ಪೌರಾಣಿಕ ಚಿತ್ರದಲ್ಲಿ ನಟ ದರ್ಶನ್..?

ಕುರುಕ್ಷೇತ್ರ ಚಿತ್ರ ಮುಗಿಸಿದ ನಟ ದರ್ಶನ್ ಮತ್ತೊಂದು ಪೌರಾಣಿಕ ಚಿತ್ರದಲ್ಲಿ ನಟಿಸಲು ಸಿದ್ದತೆ ನಡೆಸುತ್ತಿದ್ದಾರಂತೆ. "ಪೌರಾಣಿಕ ಚಿತ್ರಗಳನ್ನ ಮಾಡಲು ಮುಂದೆ ಬರುವ ನಿರ್ಮಾಪಕರಿಗೆ ಮೊದಲು ಕಾಲ್ ಶೀಟ್” ನೀಡುವುದಾಗಿ ಹೇಳಿದ್ದ ದರ್ಶನ್ ಅವರ ಮಾತನ್ನ ಕೇಳಿ, ಕನ್ನಡದ ಹಿರಿಯ ನಟರೊಬ್ಬರು ದರ್ಶನ್ ಗೆ ರಾವಣನ ಕಥೆ ಓದಲು ಸ್ಕ್ರಿಪ್ಟ್ ನೀಡಿದ್ದಾರೆ ಎನ್ನಲಾಗಿದೆ. ಆದ್ರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. 

short by NP / more at Kannada News Now

Comments