Skip to main content


ಧನಂಜಯ್ ಪಾಪ್ ಕಾರ್ನ್ ಚಿತ್ರಕ್ಕೆ ಹೀರೋಯಿನ್ ಇವರೇ.!

'ಪಾಪ್ ಕಾರ್ನ್ ಮಂಕಿ ಟೈಗರ್' ಚಿತ್ರದಲ್ಲಿ ಧನಂಜಯ್ ಗೆ ನಾಯಕಿಯಾಗಿ ಶುದ್ಧಿ ಖ್ಯಾತಿಯ ನಿವೇದಿತಾ ಅಭಿನಯಿಸುತ್ತಿದ್ದಾರೆ. ದೇವಿಕಾ ಎಂದು ಪಾತ್ರವದಲ್ಲಿ ನಿವೇದಿತಾ ಕಾಣಿಸಿಕೊಳ್ಳಲಿದ್ದಾರೆ. ನಿವೇದಿತಾ ಕನ್ನಡದಲ್ಲಿ ಹಲವು ಸಿನಿಮಾಗಳನ್ನ ಮಾಡಿದ್ದಾರೆ. ಇದಕ್ಕೂ ಮುಂಚೆ ಇವರು ಹೆಸರು ಸ್ಮಿತಾ ಎಂದು ಪರಿಚಿತರು. ಅವ್ವ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.    

short by Pawan / more at 60secondsnow

Comments