Skip to main content


ಬಿಜೆಪಿ ಅಧಿಕಾರಕ್ಕೆ ಬಂದರೆ ಪಿಎಫ್‌ಐ, ಎಸ್‌ಡಿಪಿಐ ನಿಷೇಧ: ಅಮಿತ್‌ ಶಾ

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡುವ ಕುರಿತು ಸತ್ಯಾಸತ್ಯತೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ತಿಳಿಸಿದ್ದಾರೆ. ಟೈಮ್ಸ್‌ ನೌ ಮತ್ತು ವಿಜಯ ಕರ್ನಾಟಕ ಸಹಯೋಗದಲ್ಲಿ ಬೆಂಗಳೂರಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ನೌ ವಿಶೇಷ ಸಂವಾದದಲ್ಲಿ ಅಮಿತ್‌ ಶಾ ಈ ಹೇಳಿಕೆ ನೀಡಿದರು.    

short by NP / more at Vijaya Karnataka

Comments