Skip to main content


ಬಿಗ್ ನ್ಯೂಸ್ : ಪ್ರಧಾನಿ ಮೋದಿ ಭೇಟಿಯಾದ ಸಿಎಂ ಕುಮಾರಸ್ವಾಮಿ

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಹೆಚ್ ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಇಂದು ನವದೆಹಲಿಗೆ ತೆರಳಿದ ಕುಮಾರಸ್ವಾಮಿ ರಾಜ್ ಘಾಟ್ ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ಪುಷ್ಪ ನಮನ ಸಲ್ಲಿಸಿ ನಂತರ ಪ್ರಧಾನಿ ನಿವಾಸಕ್ಕೆ ಆಗಮಿಸಿದರು. ನವದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ಮೋದಿ ನಿವಾಸದಲ್ಲಿ ಪ್ರಧಾನಿ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತುಕತೆ ನಡೆಸಿದರು.   

short by Pawan!

Comments