Skip to main content


ದರ್ಶನ್ ಕುರುಕ್ಷೇತ್ರದ ಬಗ್ಗೆ ಬಿಗ್ ಬ್ರೇಕಿಂಗ್ ನ್ಯೂಸ್

ಕುರುಕ್ಷೇತ್ರ ಕನ್ನಡ ನಾಡಲ್ಲಿಯೇ ಹೊಸ ಅಲೆ ಎಬ್ಬಿಸಿತ್ತಿರುವ ಚಿತ್ರ. ಚಿತ್ರಕ್ಕೆ ದುಡ್ಡು ಹಾಕಿರೋದು ಶಾಸಕ ಮುನಿರತ್ನ. ಚುನಾವಣಾ ಹೊತ್ತಲ್ಲಿ ಸಿನಿಮಾ ರಿಲೀಸ್ ಮಾಡುವುದಕ್ಕೆ ಸಾಧ್ಯವಿಲ್ಲ ಎನ್ನುವುದು ಓಪನ್ ಸಿಕ್ರೇಟ್. ಆದರೆ ಚಿತ್ರತಂಡ ಹೇಳುವುದು ಬೇರೆ. ಸಿನಿಮಾ ಸಿದ್ಧವಾಗಿದೆ. ಚುನಾವಣೆ ಪ್ರಕಟಣೆಯಾದ ಕಾರಣ ಎಲ್ಲವೂ ಮುಂದಕ್ಕೆ ಹೋಗಿದೆ ಎನ್ನುತ್ತಿದೆ. ನಿರ್ಮಾಪಕ ಮುನಿರತ್ನ ಅವರು ಚುನಾವಣಾ ಕೆಲಸದಲ್ಲಿ ತೊಡಗಿಸಿಕೊಂಡರು. ಅದಕ್ಕಾಗಿ ಬಿಡುಗಡೆ ನಿಧಾನ ಅಂತಿದೆ ಸಿನಿಮಾ ತಂಡ.

short by Pawan / more at Suvarna News

Comments