Skip to main content


ಗಡ್ಡ ತೆಗೆಯಲು ರೆಡಿಯಾದ ರಾಕಿಂಗ್ ಸ್ಟಾರ್ ಯಶ್

ಸ್ಯಾಂಡಲ್‌ವುಡ್ ಸ್ಟಾರ್ ಯಶ್ ಯಾವಾಗ ಗಡ್ಡ ತೆಗೆಯುತ್ತಾರೆ? ಯಶ್ ಅಭಿನಯದ ಕೆಜಿಎಫ್ ಚಿತ್ರದ ಶೂಟಿಂಗ್ ಯಾವಾಗ ಮುಗಿಯುತ್ತೆ ಅಂತಾ ಅಭಿಮಾನಿಗಳು ಕಾಯುತ್ತಿದ್ರು. ಇದೀಗ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಯಶ್ ಅಭಿನಯದ ಕೆಜಿಎಪ್ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದೆ. ಹೀಗಾಗಿ ಚಿತ್ರಕ್ಕಾಗಿ ಹಲವು ದಿನಗಳಿಂದ ಬಿಟ್ಟಿದ್ದ ಗಡ್ಡ ತೆಗೆಯಲು ಯಶ್ ಸಜ್ಜಾಗಿದ್ದಾರೆ. ಇದೀಗ ಚಿತ್ರ ತಂಡ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ನಿರತವಾಗಿದೆ. ಚಿತ್ರದ ಡಬ್ಬಿಂಗ್ ಕಾರ್ಯದಲ್ಲಿ ತೊಡಗಿರುವ ಯಶ್, ಇನ್ನೆರಡು ವಾರದಲ್ಲಿ ಗಡ್ಡ ತೆಗೆಯಲಿದ್ದಾರೆ ಅನ್ನೋ ಮಾತುಗಳು ಸ್ಯಾಂಡಲ್‌ವುಡ್‌ನಲ್ಲಿ ಕೇಳಿಬರುತ್ತಿದೆ.   

short by Pawan / more at Suvarna News

Comments