Skip to main content


ವಿಧಾನಸಭಾ ಚುನಾವಣಾ ಪ್ರಚಾಕ್ಕಿಳಿದ ರಾಕಿಂಗ್ ಸ್ಟಾರ್ ಯಶ್

ಕೆ.ಆರ್.ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಮಾಜಿ ಸಚಿವ ರಾಮದಾಸ್ ಪರ ನಟ ಯಶ್ ಮತಯಾಚನೆ ಮಾಡಲಿದ್ದಾರೆ ಎನ್ನಲಾಗಿದೆ. ಮೆ.2 ರಂದು ರಾಮದಾಸ್ ಪರ ಬೃಹತ್ ರ‍್ಯಾಲಿಯಲ್ಲಿ ಭಾಗಿಯಾಗಲಿರುವ ನಟ ಯಶ್ ಅಂದು ಸ್ನೇಹಪೂರ್ವಕವಾಗಿ ರಾಮದಾಸ್ ಪರ ಪ್ರಚಾರ ಮಾಡುತ್ತಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇನ್ನು ಯಶ್ ರಾಜಕೀಯಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅವರು ಸಾಮಾಜಿಕ ಕೆಲಸಗಳನ್ನು ಮಾಡಿ ಜನರಲ್ಲಿ ಗುರುತಿಸಿಕೊಂಡು ನಂತರ ರಾಜಕೀಯಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ.      

short by Pawan / more at Publicvibe

Comments