Skip to main content


ರಣವೀರ್ ಸಿಂಗ್- ದೀಪಿಕಾ ಮದುವೆಗೆ ಮಹೂರ್ತ ಫಿಕ್ಸ್!

ಬಾಲಿವುಡ್ ಸೂಪರ್ ಸ್ಟಾರ್ ಗಳಾದ ರಣವೀರ್ ಸಿಂಗ್ ಹಾಗೂ ದೀಪಿಕಾ ಮದುವೆ ನವೆಂಬರ್ ನಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಈ ವರ್ಷಾಂತ್ಯದಲ್ಲಿ ಅಥವಾ ಮುಂದಿನ ವರ್ಷ ಮದುವೆ ನಡೆಯುತ್ತದೆ ಎಂದು ಹೇಳಲಾಗಿತ್ತು. ಈಗ ನವೆಂಬರ್ ನಲ್ಲಿ ಮಹೂರ್ತ ಫಿಕ್ಸ್ ಆಗಿದೆ. ಆದರೆ ಅಧಿಕೃತವಾಗಿ ಪ್ರಕಟವಾಗಿಲ್ಲ. ಈಗಾಗಲೇ ಇಬ್ಬರು ಕೂಡ ತಮ್ಮ ಮದ್ವೆಗೆ ಬೇಕಾಗಿರುವ ಎಲ್ಲಾ ತಯಾರಿಯನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.      

short by Pawan / more at Kannada News Now

Comments