Skip to main content


ನೆಚ್ಚಿನ ನಾಯಕನ ಗೆಲುವಿಗಾಗಿ ಅಭಿಮಾನಿಯಿಂದ ವಿಶಿಷ್ಟ ಹರಕೆ

ಗದಗ ಜಿಲ್ಲೆಯೂ ಕೋಮು ಸೌಹಾರ್ದತೆಗೆ ಹೆಸರಾಗಿರುವ ಜಿಲ್ಲೆ. ಅದಕ್ಕೆ ಪುಷ್ಟಿ ನೀಡುವಂತೆ ಇದೀಗ ಮತ್ತೊಂದು ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ಮತಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಿ.ಎಸ್. ಪಾಟೀಲರ ಕಟ್ಟಾ ಅಭಿಮಾನಿಯಾಗಿರುವ ರೋಣ ಪಟ್ಟಣದ ಮುಸ್ಲಿಂ ಸಮುದಾಯದ ಯುವಕ ರಾಜಾಭಾಕ್ಷಿ ಬಿಲ್ಲುಖಾನ್ ಅವರೇ ಜಿ.ಎಸ್. ಪಾಟೀಲರು ಪುನಃ ಶಾಸಕರಾಗಿ ಆಯ್ಕೆಯಾಗಬೇಕೆಂದು ವೀರಭದ್ರೇಶ್ವರ ದೇವರಿಗೆ ಭಕ್ತಿಯಿಂದ ಬೇಡಿಕೊಂಡವನಾಗಿದ್ದಾನೆ.     

short by NP / more at Webdunia

Comments