Skip to main content


ಬಿಜೆಪಿಯವರ ಕರ್ನಾಟಕ ಬಂದ್ ಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಹೇಳಿದ್ದು ಹೀಗೆ!

ಸದನದಲ್ಲಿ ವಿಶ್ವಾಸ ಮತ ಗೆದ್ದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನಿಜವಾದ ಕೆಲಸ ಈಗ ಆರಂಭವಾಗುತ್ತದೆ. ಕರ್ನಾಟಕದ ಜನತೆಗೆ ನಾನು ಏನೆಲ್ಲಾ ಭರವಸೆಗಳನ್ನು ನೀಡಿದ್ದೆನೋ ಅದನ್ನೆಲ್ಲಾ ಈಡೇರಿಸುತ್ತೇನೆ,” ಎಂದು ಭರವಸೆ ನೀಡಿದ್ದಾರೆ. ಒಂದು ವೇಳೆ ಸರ್ಕಾರ ಸಾಲಮನ್ನಾ ಮಾಡದೇ ಹೋದರೆ ಇದೇ ಸೋಮವಾರ ಇಡೀ ರಾಜ್ಯಾದ್ಯಂತ ಸ್ವಯಂ ಘೋಷಿತ ಬಂದ್​ ಆಗಲಿದೆ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ಬೆದರಿಕೆಗಳಿಗೆಲ್ಲ ಬಗ್ಗುವುದಿಲ್ಲ ಎಂದು ಹೇಳಿದ್ದಾರೆ.   

short by Pawan / more at Kannada News Now

Comments