Skip to main content


ಸಿದ್ದರಾಮಯ್ಯ ಸರಕಾರ ಬಂದರೆ ಭೂತದ ಕೋಲ ನಡೆಯದು: ಸಂಸದ ನಳಿನ್

ಸಿದ್ದರಾಮಯ್ಯ ಸರಕಾರ ಆಡಳಿತಕ್ಕೆ ಬಂದರೆ ಕಲ್ಲುರ್ಟಿ ಸೇರಿದಂತೆ ಭೂತದ ಕೋಲಗಳು ನಡೆಯದು ಎಂದು ಸಂಸದ ನಳಿನ್ ಕುಮಾರ್ ಹೇಳಿದರು. ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

short by NP / more at Vartha Bharati

Comments