Skip to main content


ಸಿಎಂ ಸಿದ್ದರಾಮಯ್ಯ ಬಿಕನಾಸಿ, ದೆವ್ವ ಇದ್ದಂತೆ : ಅನಂತ್ ಕುಮಾರ್ ಹೆಗಡೆ ವಾಗ್ಧಾಳಿ

ಬೈಲಹೊಂಗಲ ತಾಲೂಕಿನ ಸಂಪಂಗಾವ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ ಅನಂತ್ ಕುಮಾರ್ ಹೆಗಡೆ ಮಾತನಾಡಿದರು. ’70 ವರ್ಷ ಪಾಪ ಮಾಡಿರುವ ಕಾಂಗ್ರೆಸ್ ಗೆ ಇಲ್ಲಿ ಬದುಕಲು ಅಧಿಕಾರವಿಲ್ಲ. ಕಾಂಗ್ರೆಸ್ ಗೆ ದೇಶದ ಬಗ್ಗೆ ಕಳಕಳಿ ಇದ್ದರೆ ಇನ್ನು ಮುಂದೆ ಸುಳ್ಳು ಹೇಳುವುದಿಲ್ಲ ಎಂದು ಮುಖಕ್ಕೆ ಮಸಿ ಬಳಿದುಕೊಳ್ಳಬೇಕು ಎಂದು ವಾಗ್ಧಾಳಿ ನಡೆಸಿದರು. ಸಿದ್ದರಾಮಯ್ಯ ದೆವ್ವ ಇದ್ದಂಗೆ. ಕಾಂಗ್ರೆಸ್ ನ ದೊಡ್ಡ ನಾಯಕರು ಮನೆ ಖಾಲಿ ಮಾಡಿ ಬಿಜೆಪಿಗೆ ಬರುತ್ತಿದ್ದಾರೆ. ದೆವ್ವ ಹೊಕ್ಕಿರುವ ಮನೆಯಲ್ಲಿ ಯಾರೂ ಕೂಡ ಇರಲು ಬಯಸುವುದಿಲ್ಲ’ ಎಂದು ವಾಗ್ಧಾಳಿ ನಡೆಸಿದರು.         

short by Pawan / more at Kannada News Now

Comments