Skip to main content


ನಾನು ಮುಸ್ಲಿಂ ದ್ವೇಷಿಯಲ್ಲ, ಆದರೆ..! ಸಚಿವ ಅನಂತ್ ಕುಮಾರ್ ಹೆಗ್ಡೆ

ಅನಂತ್ ಕುಮಾರ್, ನಾನು ಮುಸ್ಲಿಂ ದ್ವೇಷಿಯಲ್ಲ. ಇನ್ನೂಂದು ಧರ್ಮವನ್ನು ತುಳಿದು ನಾಶಮಾಡಿ ಬದುಕುವ ಸಂಸ್ಕøತಿ ನಮ್ಮದಲ್ಲ. ಆದರೆ ಈ ಕಾಂಗ್ರೇಸ್ ಅಲ್ಪಸಂಖ್ಯಾತರ ತುಷ್ಟೀಕರಣದ ಹೆಸರಿನಲ್ಲಿ ಭಯೋತ್ಪಾದಕರ ಜೊತೆ ರಾಜಿ ಮಾಡಿಕೊಳ್ಳುತ್ತಿದೆ. ದೇಶಭಕ್ತರನ್ನು ಧಮನಿಸುತ್ತಿದೆ. ಯಾರು ಭಯೋತ್ಪಾದಕರು ಕೊಲೆಗಡುಕರು ಇದ್ದಾರೋ ಅವರು ಮುಖ್ಯಮಂತ್ರಿ ಜೊತೆ ಕುಳಿತು ಮೀಟಿಂಗ್ ಮಾಡುತಿದ್ದಾರೆ ಹೀಗಂತ ಸಚಿವ ಅನಂತ್ ಕುಮಾರ್ ಹೆಗ್ಡೆ ಹೊಸದಾದ ಬಾಂಬ್ ಸಿಡಿಸಿದ್ದಾರೆ.       

short by NP / more at Kannada News Now

Comments