Skip to main content


ಬೆಂಗಳೂರು ಬಿಟ್ಟು ಉಳಿದೆಡೆ ನಾಳೆ ಬಂದ್‌

ರೈತರ ಸಾಲ ಮನ್ನಾಗೆ ಒತ್ತಾಯಿಸಿ ರೈತ ಸಂಘಟನೆಗಳು ಸೋಮವಾರ ಕರೆ ನೀಡಿರುವ ರಾಜ್ಯಬಂದ್‌ಗೆ ಬಿಜೆಪಿ ಬೆಂಬಲಿಸಿದೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ರಾಜರಾಜೇಶ್ವರಿನಗರದಲ್ಲಿ ಚುನಾವಣೆ ಇರುವುದರಿಂದ ಬೆಂಗಳೂರು ಬಿಟ್ಟು ಉಳಿದ ಕಡೆಗಳಲ್ಲಿ ಬಂದ್‌ ನಡೆ ಯಲಿದೆ ಎಂದು ಅವರು ಹೇಳಿದ್ದಾರೆ.      

short by Pawan / more at Udayavani

Comments