Skip to main content


ಭಾರಿ ಮಳೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಮುಂಗಾರು ಮಳೆ ರಾಜ್ಯದ ಕರಾವಳಿ ಪ್ರದೇಶವನ್ನು ಪ್ರವೇಶಿಸಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರು ಹಿನ್ನಲೆಯಲ್ಲಿ ಈ ಎರಡೂ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.   

short by Pawan / more at Kannada News Now

Comments