Skip to main content


ಮೋದಿ ಚೈನಾ ವಸ್ತುವಿದ್ದಂತೆ, ಗ್ಯಾರಂಟಿ, ವಾರಂಟಿ ಇಲ್ಲ: ಇಬ್ರಾಹಿಂ ಲೇವಡಿ

ಪ್ರಧಾನಿ ಮೋದಿಯನ್ನು ಚೀನಾದ ವಸ್ತುಗಳಿಗೆ ಹೋಲಿಕೆ ಮಾಡಿ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ  ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ನರಗುಂದದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಮೋದಿ ಚೀನಾ ವಸ್ತುವಿದ್ದಂತೆ. ಅದಕ್ಕೆ ವಾರಂಟಿ, ಗ್ಯಾರಂಟಿ ಇಲ್ಲ ಹೇಳಿ ಲೇವಡಿ ಮಾಡಿದರು. ಕಮಲಕ್ಕೆ ಸೂರ್ಯೋದಯದ ಚಿಂತೆ, ಸಿದ್ದರಾಮಯ್ಯಗೆ ಜನ್ರ ಚಿಂತೆಯಾದರೆ ಯಡಿಯೂರಪ್ಪಗೆ ಶೋಭಕ್ಕನ ಚಿಂತೆ. ಶೋಭಾ ಕರಂದ್ಲಾಜೆಗೆ ಟಿಕೇಟ್ ಸಿಗದಿರುವುದಕ್ಕೆ ಯಡಿಯೂರಪ್ಪನಿಗೆ ಶಾಕ್ ಆಗಿದೆ ಎಂದು ಹೇಳಿದರು.             

short by NP / more at Public TV

Comments