Skip to main content


ಭೀಕರ ಅಪಘಾತ : ಕಾಂಗ್ರೆಸ್ ಶಾಸಕ ಸಾವು

ಭೀಕರ ರಸ್ತೆ ಅಪಘಾತದದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಸಾವನ್ನಪ್ಪಿದ್ದಾರೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರು ನಿಧನರಾಗಿದ್ದಾರೆ. ತುಳಸಿಗೇರಿ ಬಳಿಯಲ್ಲಿ ಕಾರು ಪಲ್ಟಿಯಾಗಿ ಟೈರ್ ಬ್ಲಾಸ್ಟ್ ಆಗಿದ್ದು ಈ ವೇಳೆ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.    

short by Pawan!

Comments