Skip to main content


ಇಂದು ಸಿಇಟಿ ಫ‌ಲಿತಾಂಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶುಕ್ರವಾರ (ಜೂನ್‌ 1) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫ‌ಲಿತಾಂಶ ಪ್ರಕಟಿಸಲಿದೆ. ಮಧ್ಯಾಹ್ನ 1 ಗಂಟೆಗೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಬಿಡುಗಡೆಗೊಳಿಸಲಿದ್ದು, 3 ಗಂಟೆಗೆ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in, http://cet. kar.nic.in, http://karresults.nic.in ಗಳಲ್ಲಿ ಫ‌ಲಿತಾಂಶ ಪ್ರಕಟವಾಗಲಿದೆ.

Courtesy: Udayavani 


Comments