Skip to main content


ಶಾಕಿಂಗ್ : ಜಾಹೀರಾತಿಗಾಗಿ ಸಿದ್ದರಾಮಯ್ಯ ಸರ್ಕಾರ ಮಾಡಿದ್ದ ಖರ್ಚು ಎಷ್ಟು ಗೊತ್ತಾ!? ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹೌದು, ಹಿಂದಿನ ಸಿದ್ದರಾಮಯ್ಯ ಸರ್ಕಾರ ಬರೋಬ್ಬರಿ 226 ಕೋಟಿ ಹಣವನ್ನು ಜಾಹೀರಾತಿಗೆ ಖರ್ಚು ಮಾಡಿದೆ ಎನ್ನುವುದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಎನ್ನುವವರು ಸಲ್ಲಿಸಿದ ಆರ್‌ಟಿಐನಡಿ ಬಯಲಾಗಿದೆ. ಇನ್ನು ಚುನಾವಣೆ ವರ್ಷದಲ್ಲಿ ಅತಿ ಹೆಚ್ಚು ಅಂದರೆ, 142 ಕೋಟಿ ರೂ. ಹಣವನ್ನು ಸರ್ಕಾರ ಪ್ರಚಾರಕ್ಕೆ ಬಳಸಿಕೊಂಡಿದೆ. ಜನರಿಂದ ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಹಣವನ್ನು ಸರ್ಕಾರ ಪೋಲು ಮಾಡಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಆರೋಪಿಸಿದ್ದಾರೆ.    

short by Pawan / more at Kannada News Now

Comments