Skip to main content


10 ದಿನಗಳಲ್ಲಿ ರೈತರ ಸಾಲ ಮನ್ನಾ: ರಾಹುಲ್‌ ಭರವಸೆ

ಮಂದಸೌರ್‌/ಹೊಸದಿಲ್ಲಿ: ಮಧ್ಯಪ್ರದೇಶದಲ್ಲಿ ಒಂದು ವರ್ಷದ ಹಿಂದೆ ಪೊಲೀಸ್‌ ಗೋಲಿಬಾರ್‌ ನಲ್ಲಿ ಅಸುನೀಗಿದ ಐವರು ರೈತರ ಸ್ಮರಣಾರ್ಥ ಮತ್ತು ಮುಂದಿನ ವಿಧಾನಸಭೆ ಚುನಾವಣೆ ಪ್ರಯುಕ್ತ ಬುಧವಾರ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ, "ಮಧ್ಯಪ್ರದೇಶದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಹತ್ತು ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ" ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಾಗ್ದಾನ ಕೊಟ್ಟರು.

ತಿರುಗೇಟು: ರಾಹುಲ್‌ ಹೇಳಿರುವ 15 ಉದ್ಯಮಪತಿಗಳ 2.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ ವಿಚಾರ ಸುಳ್ಳು ಎಂದು ಕೇಂದ್ರ ಸಚಿವ ಅರುಣ್‌ ಜೇಟ್ಲಿ ಫೇಸ್‌ ಬುಕ್‌ ನಲ್ಲಿ ಹೇಳಿದ್ದಾರೆ.

short by Shraman / more at Udayavani

Comments