Skip to main content


ನಾಳೆಯಿಂದ 4 ದಿನ ಕರಾವಳಿ ಮಲೆನಾಡಿನಲ್ಲಿ ಭಾರಿ ಮಳೆ?

ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಜೂನ್‌ 6ರಿಂದ 10ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ. ಉಳಿದಂತೆ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಬದಲು ಸಾಧಾರಣ ಮಳೆ ಬೀಳಲಿದೆ. ಸದ್ಯಕ್ಕೆ ಚಂಡಮಾರುತದ ಯಾವ ಲಕ್ಷಣಗಳೂ ಇಲ್ಲ ಎಂದು ಹೇಳಿದ್ದಾರೆ.

short by Shraman Jain / more at Suvarna News

Comments