Skip to main content


ಮಾಜಿ ಸಿಎಂ ಸಿದ್ದರಾಮಯ್ಯಗೆ ಕೆ.ಜೆ ಜಾರ್ಜ್ ಭರ್ಜರಿ ಉಡುಗೊರೆ : ಏನು ಗೊತ್ತಾ?

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣೆಯ ನಂತರ ಇನ್ನೋವಾ ಕಾರಿನಲ್ಲಿ ಓಡಾಟ ನಡೆಸುತ್ತಿದ್ದರು. ಹಾಗಾಗಿ ಮಾಜಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಸರ್ಕಾರದ ಕಾರಿನಲ್ಲಿ ಓಡಾಡುತ್ತಿದ್ದರು.ಆದರೆ ಅಧಿಕಾರದಿಂದ ಕೆಳಗಿಳಿಯುತ್ತಿದ್ದಂತೆ ಅವರು ಇನ್ನೋವಾ ಕಾರಿನಲ್ಲಿ ಓಡಾಟ ನಡೆಸುತ್ತಿದ್ದರು. ಹಾಗಾಗಿ ಗೆಳೆಯ ಜಾರ್ಜ್ ಅವರು ದುಬಾರಿ ಮೊತ್ತದ ಲ್ಯಾಂಡ್ ಕ್ರೂಸರ್ ಪ್ರಾಡೋ ಕಾರು ಖರೀದಿಸಿ ಕೊಟ್ಟಿದ್ದಾರೆ.   

short by Pawan / more at Kannada News Now


Comments