Skip to main content


ದಚ್ಚು ಅಭಿಮಾನಿಗಳಿಗೆ ಗುಡ್ ನ್ಯೂಸ್​​ !

ಸ್ಯಾಂಡಲ್​ವುಡ್​ನಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿರುವ ಚಿತ್ರಗಳಲ್ಲಿ ಕುರುಕ್ಷೇತ್ರ ಕೂಡಾ ಒಂದು. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ದಚ್ಚು ಅಭಿಮಾನಿಗಳು ಹಾತೊರೆಯುತ್ತಿದ್ದಾರೆ. ಈ ನಡುವೆ ಡಬ್ಬಿಂಗ್ ಕೆಲಸ ಮುಗಿಸಿಕೊಂಡಿರುವ ಕುರುಕ್ಷೇತ್ರ ಬಿಡುಗಡೆಗೆ ರೆಡಿಯಾಗುತ್ತಿದೆ. ಇದಕ್ಕೂ ಮೊದಲು ಈ ಚಿತ್ರದ ಆಡಿಯೋ ರಿಲೀಸ್ ಆಗ್ತಿದೆ ಜುಲೈ 29 ರಂದು ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಮಾಡಲು ಚಿತ್ರತಂಡ ಸಜ್ಜಾಗಿದೆ. ಈಗಾಗಲೇ ಆಡಿಯೋ ರೈಟ್ಸ್​ಲಹರಿ ಮ್ಯೂಸಿಕ್ ಖರೀದಿಸಿದೆ. ಇದೀಗ ಆಡಿಯೋ ರಿಲೀಸ್ ಆಗುತ್ತಿರುವುದು ದರ್ಶನ್ ಅಭಿಮಾನಿಗಳಿಗೆ ಸಂತಸ ತಂದಿದೆ.    

short by Pawan!

Comments