Skip to main content


ಗೋಲ್ಡನ್ ಸ್ಟಾರ್ ಗಣೇಶ್ ಮುಂದಿನ ಚಿತ್ರ ಗೀತಾ

ನಟ, ನಿರ್ದೇಶಕ, ಶಂಕರ್ ನಾಗ್ ಕನ್ನಡ ಚಿತ್ರರಂಗ ಕಂಡ  ದಿಗ್ಗಜ ನಟರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ   1981ರಲ್ಲಿ ಮೂಡಿಬಂದ  ಗೀತಾ ಚಿತ್ರ ಅವರಿಗೆ ಮತ್ತಷ್ಟು ಹೆಸರು ತಂದುಕೊಟ್ಟಿತ್ತು. ಆ ಚಿತ್ರದಲ್ಲಿನ ಅರುಂದತಿ ನಾಗ್ ಸಾಹಿತ್ಯ ರಚನೆಯ  ಕರಾಟೆ ಕಿಂಗ್ ಶಂಕರ್ ನಾಗ್ ನಿರ್ದೇಶನದ  ಇಳಿಯರಾಜ ಸಂಗೀತ ಸಂಯೋಜನೆಯ ಸಂತೋಷಕ್ಕೆ , ಕೇಳದೆ ನಿಮ್ಮಗೀಗಾ, ಯೇನು ಕೇಳು,  ಗೀತೆಗಳು ಇಂದಿಗೂ ಚಿತ್ರಪ್ರೇಮಿಗಳ ಬಾಯಲ್ಲಿ ಗುನುಗುತ್ತಿರುತ್ತದೆ.

ಈ ಮಧ್ಯೆ ಮುಂಗಾರು ಮಳೆ ಖ್ಯಾತಿಯ ನಟ ಗಣೇಶ್ ಹಾಗೂ ವಿಜಯ್ ನಾಗೇಂದ್ರ ಅವರ ಸಹಯೋಗದಲ್ಲಿ  ಗೀತಾ ಹೆಸರಿಲ್ಲಿ ಮತ್ತೊಂದು ಚಿತ್ರ ಬರುತ್ತಿದೆ. ಗೋಲ್ಡನ್ ಫಿಲಂ ಅಸೊಸಿಯೇಷನ್ ಯೊಂದಿಗೆ ಸಯ್ಯದ್ ಸಲಾಮ್ ಈ   ಚಿತ್ರ ನಿರ್ಮಿಸುತ್ತಿದ್ದಾರೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ. ಮೂಲ ಕಥೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲಾ, ಶಂಕರ್ ನಾಗ್ ವ್ಯಕ್ತಿತ್ವವನ್ನು ರೀಲ್ ಪಾತ್ರದಲ್ಲಿ ಗಣೇಶ್ ನಿರ್ವಹಿಸಲಿದ್ದಾರೆ ಆದರೆ, ಕಥೆ ಹೊಸತನದಿಂದ ಕೂಡಿಗೆ ಎಂದು ಮೂಲಗಳು ತಿಳಿಸಿವೆ.  

short by Pawan / more at Kannada Prabha

Comments