Skip to main content


ಬೇನಾಮಿ ಆಸ್ತಿ ಬಗ್ಗೆ ಮಾಹಿತಿ ನೀಡಿ ಒಂದು ಕೋಟಿ ಬಹುಮಾನ ನಿಮಗೆ..!

ಬೇನಾಮಿ ಆಸ್ತಿಯ ಬಗ್ಗೆ ಖಚಿತ ಮಾಹಿತಿ ನೀಡುವವರಿಗೆ 1 ಕೋಟಿ ರು.ವರೆಗೆ ಬಹುಮಾನ ನೀಡುವ ಆಕರ್ಷಕ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಇದಕ್ಕಾಗಿ 'ಆದಾಯ ತೆರಿಗೆ ಮಾಹಿತಿದಾರರ ಬಹುಮಾನ ಯೋಜನೆ-2018' ಎಂಬ ಆದೇಶವೊಂದನ್ನು ಶುಕ್ರವಾರ ಹೊರಡಿಸಿದ್ದು, ಇದು ತೆರಿಗೆ ಇಲಾಖೆಗೆ ಸಂಬಂಧಿಸಿದ ಈ ಹಿಂದಿನ ಎಲ್ಲಾ ಬಹುಮಾನ ಯೋಜನೆಗಳನ್ನು ರದ್ದುಪಡಿಸಿದೆ. ಹಾಗಾದರೆ ಇನ್ನೇಕೆ ತಡ ಯಾರ್ಯಾರು ಬೇನಾಮಿ ಆಸ್ತಿ ಮಾಡಿದ್ದಾರೆ ಎಂಬುದರ ಮಾಹಿತಿ ಕಲೆಹಾಕಿ ಬಹುಮಾನ ನಿಮ್ಮದಾಗಿಸಿಕೊಳ್ಳಿ.       

short by Pawan / more at Bisi Sudhi

Comments