Skip to main content


ಪ್ರಧಾನಿ ಮೋದಿ ಹತ್ಯೆಗೆ ಮಾವೋವಾದಿಗಳಿಂದ ಸಂಚು: ಪೊಲೀಸರಿಂದ ಸ್ಪೋಟಕ ಮಾಹಿತಿ

ಪುಣೆ ಪೊಲೀಸರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹತ್ಯೆಗೆ ಮಾವೋವಾದಿಗಳು ಸಂಚು ರೂಪಿಸಿದ ಕುರಿತು ಸ್ಫೋಟಕ ಮಾಹಿತಿ ಲಭಿಸಿದೆ. ಪೊಲೀಸರು ಬಂಧಿಸಿರುವ ವ್ಯಕ್ತಿಯ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿರುವ ಕುರಿತು ಪತ್ರವೊಂದು ದೊರಕಿದೆ. ಪೊಲೀಸರು ನಿಷೇಧಿತ ಮಾವೋವಾದಿ ಸಂಘಟನೆ ಸಿಪಿಐನೊಂದಿಗೆ ಸಂಬಂಧ ಹೊಂದಿರುವ ವಿಚಾರಕ್ಕೆ ಐವರನ್ನು ಬಂದಿಸಿದ್ದರು. ಈ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.   

short by Pawan / more at News Kannada

Comments