Skip to main content


ತಲೆಮರೆಸಿಕೊಂಡಿದ್ದ ನಟ ದುನಿಯಾ ವಿಜಯ್‍ ಅರೆಸ್ಟ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ದೂರಿನನ್ವಯ ತಲೆಮರೆಸಿಕೊಂಡಿದ್ದ ನಟ ದುನಿಯಾ ವಿಜಯ್‍ರನ್ನು ತಮಿಳುನಾಡಿನ ಕೊಯಮತ್ತೂರು ಸಮೀಪ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಯಮತ್ತೂರಿನ ರೆಸಾರ್ಟ್‍ನಲ್ಲಿ ದುನಿಯಾ ವಿಜಯ್ ಇರುವುದನ್ನು ಪತ್ತೆ ಹಚ್ಚಿದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತರುತ್ತಿದ್ದಾರೆ.

short by Shraman / more at Ee Sanje


Comments