Skip to main content


ಕನ್ನಡಿಗರನ್ನು ಎದುರುಹಾಕಿಕೊಂಡಿದ್ದಕ್ಕೆ ಕಾಲಾ ಚಿತ್ರಕ್ಕೆ ಪ್ರಪಂಚದಾದ್ಯಂತ ಬಂದ ಪರಿಸ್ಥಿತಿ ನೋಡಿ..

ಪ್ರಪಂಚದಾದ್ಯಂತ ಸೂಪರ್‌ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರ ಭರ್ಜರಿಯಾಗಿ ಬಿಡುಗಡೆಯಾಗಿದೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ರಜನಿಕಾಂತ್ ಅವರು ಕಾವೇರಿ ವಿಚಾರವಾಗಿ ನೀಡಿದ್ದ ಹೇಳಿಕೆಯಿಂದ ಕರ್ನಾಟಕದಲ್ಲಿ ಕಾಲ ಚಿತ್ರವನ್ನು ಬ್ಯಾನ್ ಮಾಡಲಾಗಿತ್ತು.

ಕನ್ನಡಿಗರ ಆಕ್ರೋಶಕ್ಕೆ ಕಾರಣವಾದ ರಜನಿ ಹೇಳಿಕೆಯಿಂದ ಕಾಲ ಚಿತ್ರ ಕರ್ನಾಟಕದಾದ್ಯಂತ ಬಿಡುಗಡೆಯಾಗದೆ ನಿಷೇಧಕ್ಕೊಳಗಾಗಿ ನಿರ್ಮಾಪಕ ಮತ್ತು ವಿತರಕರಿಗೆ ಭಾರಿ ನಷ್ಟವನ್ನು ಉಂಟು ಮಾಡಿದೆ.

ಹೌದು ಕಾಲ ಚಿತ್ರ ಬಿಡುಗಡೆಗೂ ಮುನ್ನ ಭರ್ಜರಿ ಕಲೆಕ್ಷನ್ ಮಾಡಲಿದೆ ಎಂಬ ನಿರೀಕ್ಷೆಯನ್ನು ಚಿತ್ರ ವಿಮರ್ಶಕರು ಹೊಂದಿದ್ದರು. ಆದರೆ ಕರ್ನಾಟಕದಲ್ಲಿ ಕಾಲ ಚಿತ್ರ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮೊದಲ ದಿನವೇ 5 ಕೋಟಿ ನಷ್ಟವನ್ನು ಕರ್ನಾಟಕದಲ್ಲಿ ಕಾಲ ಚಿತ್ರ ಹೊಂದಿದೆ.       

short by Pawan / more at Troll haida

Comments