Skip to main content


ಕುಮಾರಸ್ವಾಮಿ ಸಚಿವ ಸಂಪುಟದಲ್ಲಿ ಯಾರಿಗೆ ಯಾವ ಖಾತೆ?

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಖಾತೆ ಹಂಚಿಕೆ ಗೊಂದಲಕ್ಕೆ ಮುಕ್ತಾಯ ಹಾಡಲಾಗಿದೆ.

ಸಚಿವ ಸಂಪುಟ ಸೇರಿರುವ ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿರುವ ಪಟ್ಟಿಯನ್ನು ಶುಕ್ರವಾರದಂದು ರಾಜ್ಯಪಾಲರಿಗೆ ಕಳಿಸಿ, ಸಂಜೆ ವೇಳೆಗೆ ಒಪ್ಪಿಗೆ ಪಡೆದುಕೊಳ್ಳಲಾಗಿದೆ.

ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ಸಿನಿಂದ 15 ಹಾಗೂ ಜೆಡಿಎಸ್ ನಿಂದ 8 ಮತ್ತು ಕೆಪಿಜೆಪಿ 1 ಹಾಗೂ ಬಹುಜನ ಸಮಾಜವಾದಿ ಪಕ್ಷದಿಂದ 1 ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.    

short by Pawan / more at Oneindia

Comments