Skip to main content


ಸಿನಿಮಾ, ದಾಂಪತ್ಯದ ಗುಟ್ಟು ಬಿಚ್ಚಿಟ್ಟ ರಾಧಿಕಾ ಪಂಡಿತ್

ಮದುವೆಯಾಗಿ ಒಂದು ವರ್ಷ ಕಳೆದಿದೆ. ರಾಧಿಕಾ ಪಂಡಿತ್ ಹೊರಗೆ ಕಾಣಿಸಿಕೊಂಡಿದ್ದು ತುಂಬಾ ಕಡಿಮೆ. ಹಾಗಂತ ಚಿತ್ರರಂಗದಿಂದ ದೂರವಾಗಿಲ್ಲ. ಅತ್ತ  ಪತ್ನಿಯ ಪಾತ್ರವನ್ನು ನಿರ್ವಹಿಸುತ್ತಾ ಇತ್ತ ವಿ ಪ್ರಿಯಾ ನಿರ್ದೇಶನದ, ನಿರೂಪ್ ಭಂಡಾರಿ ನಟನೆಯ ಚಿತ್ರದಲ್ಲಿ ನಾಯಕಿ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನೆರಡು ತಿಂಗಳಲ್ಲಿ ಈ ಚಿತ್ರ ಬಿಡುಗಡೆ ಯಾಗಲಿದೆ. ಈ ಸಂದರ್ಭದಲ್ಲಿ ಮಾತಿಗೆ ಸಿಕ್ಕ ಅವರು ಸಿನಿಮಾ, ದಾಂಪತ್ಯದ ಕುರಿತು ಮಾತನಾಡಿದ್ದಾರೆ. ರಾಧಿಕಾ ಪಂಡಿತ್ ಸದ್ಯ ನಿರೂಪ್ ಭಂಡಾರಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೆರಡು ತಿಂಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಸಂಸಾರ, ಸಿನಿಮಾ ಎರಡರಲ್ಲೂ ಬ್ಯುಸಿಯಾಗಿದ್ದಾರೆ ರಾಧಿಕಾ.   

short by Pawan / more at Suvarna News

Comments