Skip to main content


ಮಗನ ನಿಶ್ವಿತಾರ್ಥದ ಬಳಿಕ ಹೊಸ ಸುದ್ದಿ ಕೊಟ್ಟ ಅಪ್ಪ

ನಟ ರಾಘವೇಂದ್ರ ರಾಜ್ ಕುಮಾರ್ ಇತ್ತೀಚಿಗಷ್ಟೆ ತಮ್ಮ ದ್ವಿತೀಯ ಪುತ್ರ ಯುವರಾಜ್ ಕುಮಾರ್ ಅವರ ನಿಶ್ವಿತಾರ್ಥ ಮಾಡಿದ್ದಾರೆ. ಅದರ ಹಿಂದೆಯೇ ಈಗ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. 'ಚಿಲ್ಲಂ' ಸಿನಿಮಾದ ಮೂಲಕ ರಾಘವೇಂದ್ರ ರಾಜ್ ಕುಮಾರ್ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿರುವುದು ಎಲ್ಲರಿಗೂ ತಿಳಿಸಿದೆ. ಈ ಸಿನಿಮಾದ ಚಿತ್ರೀಕರಣ ಕೂಡ ಈಗಾಗಲೇ ನಡೆಯುತ್ತಿದೆ. ವಿಶೇಷ ಅಂದರೆ, ಈ ಸಿನಿಮಾದ ನಂತರ ಮತ್ತೊಂದು ಹೊಸ ಸಿನಿಮಾದಲ್ಲಿ ನಟಿಸಲು ರಾಘವೇಂದ್ರ ರಾಜ್ ಕುಮಾರ್ ಒಪ್ಪಿದ್ದಾರೆ. ಅಂದಹಾಗೆ, ಈ ಸಿನಿಮಾಗೆ 'ಅಮ್ಮನ ಮನೆ' ಎಂಬ ಟೈಟಲ್ ಫಿಕ್ಸ್ ಆಗಿದೆ.    

short by Pawan / more at Filmibeat

Comments