Skip to main content


ರುಸ್ತುಂಗೆ ಡಿಂಪಲ್ ಕ್ವೀನ್

ಶಿವರಾಜ್ ಕುಮಾರ್ ನಟಿಸುತ್ತಿರುವ, ಸಾಹಸ ನಿರ್ದೇಶಕ ರವಿವರ್ಮ ನಿರ್ದೇಶನದ ಮೊದಲ ಚಿತ್ರ ರುಸ್ತುಂ. ಶಿವಣ್ಣಂಗೆ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್ ಜೋಡಿ. ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಬಾಲಿವುಡ್ ನಟ ವಿವೇಕ್ ಒಬೇರಾಯ್ ಕೂಡಾ ನಟಿಸುತ್ತಿದ್ದಾರೆ. ಆ ವಿವೇಕ್ ಒಬೇರಾಯ್‍ಗೆ ಜೋಡಿಯಾಗ್ತಿರೋದು ರಚಿತಾ ರಾಮ್. ಚಿತ್ರದಲ್ಲಿ ನನ್ನ ಪಾತ್ರ ತುಂಬಾನೇ ಸ್ಪೆಷಲ್. ಇಡೀ ಸಿನಿಮಾಗೆ ತಿರುವು ಕೊಡುವ ಪಾತ್ರ ನನ್ನದು. ಹೀಗಾಗಿ ಸಿನಿಮಾ ಒಪ್ಪಿಕೊಂಡೆ ಎಂದಿದ್ದಾರೆ ರಚಿತಾ ರಾಮ್.   

short by Pawan / more at Chitraloka

Comments