Skip to main content


ನಿಖಿಲ್ ಕುಮಾರ್ ಜೊತೆ ಹೆಜ್ಜೆ ಹಾಕಲು ರೆಡಿಯಾದ ಬಿಟೌನ್ ನಟಿ

ಸ್ಯಾಂಡಲ್ ವುಡ್ ಪ್ರಿನ್ಸ್ ನಿಖಿಲ್ ಕುಮಾರ್ ಅಭಿನಯದ 'ಸೀತಾ ರಾಮ ಕಲ್ಯಾಣ' ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದೆ. ಚಿತ್ರದಲ್ಲಿ ನಿಖಿಲ್ ಜೊತೆಯಾಗಿ ಇದೇ ಮೊದಲ ಬಾರಿಗೆ ರಚಿತಾ ರಾಮ್ ಅಭಿನಯ ಮಾಡುತ್ತಿದ್ದು ಎ ಹರ್ಷ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಈ ಹಿಂದೆ 'ಜಾಗ್ವಾರ್' ಸಿನಿಮಾದಲ್ಲಿ ನಿಖಿಲ್ ಜೊತೆ ಟಾಲಿವುಡ್ ನಟಿ ತಮನ್ನಾ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು ಈಗ 'ಸೀತಾ ರಾಮ ಕಲ್ಯಾಣ'ಕ್ಕಾಗಿ ಬಿಟೌನ್ ನ ಫೇಮಸ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಎಂಟ್ರಿಕೊಡಲಿದ್ದಾರೆ ಎನ್ನುವ ಸುದ್ದಿಗಳು ಕೇಳಿ ಬರುತ್ತಿದೆ.    

short by Pawan / more at Filmibeat

Comments