Skip to main content


14 ವರ್ಷಗಳ ಬಳಿಕ ರಾಘಣ್ಣ ಒಪ್ಪಿಕೊಂಡ ಈ ಚಿತ್ರ ಯಾವುದು?

ನಟ ರಾಘವೇಂದ್ರ ರಾಜ್ ಕುಮಾರ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. 14 ವರ್ಷಗಳ ನಂತರ ಮತ್ತೆ ಬೆಳ್ಳಿ ಪರದೆ ಮೇಲೆ ಅವರು ಕಾಣಿಸಿಕೊಳ್ಳುತ್ತಿದ್ದಾರೆ. 2004ರಲ್ಲಿ ಬಂದ 'ಪಕ್ಕದ ಮನೆ' ಹುಡುಗಿ ಚಿತ್ರ ಅವರ ಕೊನೆಯ ಸಿನಿಮಾ ಆಗಿತ್ತು. 'ಅಮ್ಮನ ಮನೆ' ಸಿನಿಮಾದ ಮೂಲಕ ರಾಘಣ್ಣ ಮತ್ತೆ ತಮ್ಮ ಸಿನಿ ಜರ್ನಿಯನ್ನು ಮುಂದುವರೆಸುತ್ತಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ನಿಖಿಲ್ ಮಂಜು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಒಂದು ಒಳ್ಳೆಯ ಕಥೆ ಇಟ್ಟುಕೊಂಡು ಸಿನಿಮಾ ಮಾಡಿದ್ದೇನೆ ಎಂದಿದ್ದಾರೆ.   

short by Pawan / more at Filmibeat

Comments