Skip to main content


ರಿಷಬ್ ಶೆಟ್ಟಿ ಸರ್ಕಾರಿ ಶಾಲೆ ಆ. 23 ಕ್ಕೆ ಆರಂಭ

ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ 'ಸಹಿಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ' ಸಿನಿಮಾ ಆ.23 ಕ್ಕೆ ತೆರೆ ಮೇಲೆ ಬರುತ್ತಿದೆ. ಕಾಸರಗೋಡಿನ ಸರ್ಕಾರಿ ಶಾಲೆಯ ಸುತ್ತ ಸಾಗುವ ಈ ಚಿತ್ರದ ಹಾಡುಗಳು ಈಗಾಗಲೇ ಸಿಕ್ಕಾಪಟ್ಟೆ ಸೌಂಡು ಮಾಡುತ್ತಿದೆ. ಅನಂತ್‌ನಾಗ್ ಚಿತ್ರದ ಮುಖ್ಯ ಭೂಮಿಕೆಯಲ್ಲಿರುವುದು ಇಲ್ಲಿನ ಹೈಲೈಟ್. 'ಕಿರಿಕ್ ಪಾರ್ಟಿ' ನಂತರ ಮತ್ತೊಂದು ಭರವಸೆಯ ಚಿತ್ರದ ಮೂಲಕ ರಿಷಬ್ ಶೆಟ್ಟಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.     

short by Pawan / more at Suvarna News

Comments