Skip to main content


ಅಂದು ಬೇಡವೆಂದಿದ್ದ ಹುಟ್ಟುಹಬ್ಬವನ್ನ ಮತ್ತೆ ಆಚರಿಸಲು ಸುದೀಪ್ ನಿರ್ಧಾರ: ಕಾರಣ ಇಲ್ಲಿದೆ

ಸೆಪ್ಟಂಬರ್ 2.....ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಮಾಣಿಕ್ಯನ ಈ ಹುಟ್ಟುಹಬ್ಬವನ್ನ ಅಭಿಮಾನಿಗಳು ಪ್ರೀತಿಯಿಂದ 'ಕಿಚ್ಚೋತ್ಸವ' ಎಂಬ ಹೆಸರಿನಿಂದ ಆಚರಿಸುತ್ತಾರೆ. ಆದ್ರೆ, ಸುದೀಪ್ ಈ ವರ್ಷ ತಮ್ಮ ಹುಟ್ಟುಹಬ್ಬವನ್ನ ಸೆಲೆಬ್ರೆಟ್ ಮಾಡಿಕೊಳ್ತಾರಾ ಎನ್ನುವುದು ಕುತೂಹಲ. ಕಳೆದ ವರ್ಷ ಅಭಿಮಾನಿಗಳಿಗೆ ಸುದೀಪ್ ಸಿಕ್ಕಿರಲಿಲ್ಲ. ಈ ವರ್ಷ ಅಭಿಮಾನಿಗಳಿಗಾಗಿ ದಿನವನ್ನ ಮೀಸಲಿಡಲಿದ್ದಾರೆ. ಆದ್ರೆ, ಆಡಂಬರವಿರಬಾರದು ಎಂದು ಕರೆ ನೀಡಿದ್ದಾರೆ. ಎಲ್ಲಿಯೂ ದುಡ್ಡು ಖರ್ಚು ಮಾಡಬಾರದು ಎಂದು ಸುದೀಪ್ ಮನವಿ ಮಾಡಿಕೊಂಡಿದ್ದಾರೆ. ಬನ್ನಿ, ವಿಶ್ ಮಾಡಿ, ಬೇರೇನೂ ತರಬಾರದು ಎಂದು ಕಿಚ್ಚ ಕೇಳಿಕೊಂಡಿದ್ದಾರೆ.    

short by Pawan / more at Filmibeat

Comments