Skip to main content


ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೊಂದು ಖುಷಿ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ನಾಯಕ ನಟನಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ಕೆ.ಜಿ.ಎಫ್. ಚಿತ್ರದ ಚಿತ್ರೀಕರಣ ಮುಗಿದಿದೆ. ಸುಮಾರು 17 ತಿಂಗಳುಗಳಿಂದ ಚಿತ್ರದ ಚಿತ್ರಿಕರಣ ನಡೆಯುತ್ತಿತ್ತು. ಚಿತ್ರೀಕರಣ ಮುಗಿಯುತ್ತಿದ್ದಂತೆ ಚಿತ್ರ ತಂಡ ಕೇಕ್ ಕಟ್ ಮಾಡಿ ಸಂಭ್ರಮಿಸಿದೆ. ಚಿತ್ರದ ಚಿತ್ರೀಕರಣಕ್ಕಾಗಿ ದುಡಿದ ಎಲ್ಲ ಸಿಬ್ಬಂದಿಗಳಿಗೂ ಭೋಜನ ಕೂಟ ಏರ್ಪಡಿಸಲಾಗಿತ್ತು. ಚಿತ್ರಕ್ಕಾಗಿ ಹಗಲಿರುಳು ದುಡಿದ ತಂಡ ಚಿತ್ರದ ಯಶಸ್ಸಿಗಾಗಿ ಟೊಂಕ ಕಟ್ಟಿ ನಿಂತಿದೆ. 

short by Pawan / more at Kannadadunia

Comments