Skip to main content


ಶಿವಮೊಗ್ಗದಲ್ಲಿ ಇತಿಹಾಸ ಬರೆದ ಸ.ಹಿ.ಪ್ರಾ.ಶಾ ಕಾಸರಗೋಡು ಸಿನಿಮಾ

ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾ ನಾಳೆ ರಾಜ್ಯಾದಂತ್ಯ ಬಿಡುಗಡೆಯಾಗಲಿದೆ. ಈ ಕಾರಣ ಇಂದು ಚಿತ್ರದ ಪ್ರೀಮಿಯರ್ ಶೋವನ್ನು ಏರ್ಪಡಿಲಾಗಿದೆ. ಶಿವಮೊಗ್ಗ, ಮಂಗಳೂರು, ಮೈಸೂರು ಹಾಗೂ ಬೆಂಗಳೂರಿನಲ್ಲಿ ಚಿತ್ರದ ವಿಶೇಷ ಪ್ರದರ್ಶನ ನಡೆಯಲಿದೆ. ವಿಶೇಷ ಅಂದರೆ, ಇದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಮೊದಲ ಪ್ರೀಮಿಯರ್ ಶೋ ಇದಾಗಿದೆ. ಶಿವಮೊಗ್ಗ ನಗರದ ಸಿಟಿ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ಇಂದು (ಗುರುವಾರ) ಸಂಜೆ 7 ಮತ್ತು ರಾತ್ರಿ 9 ಗಂಟೆಗೆ ಪ್ರದರ್ಶನ ನಡೆಯಲಿದೆ.   

short by Pawan / more at Filmibeat

Comments