Skip to main content


ನಟ ಪುನೀತ್ ಮಾಡಿದ ಈ ಕೆಲಸಕ್ಕೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ!

ಕೇರಳದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಹಲವಾರು ಜನರು ಮನೆ ಮಠ ಕಳೆದುಕೊಂಡಿದ್ದಾರೆ. ಪ್ರವಾಹದಿಂದಾಗಿ ಕೇರಳದಲ್ಲಿ ಇದುವರೆಗೆ ೫೦ ಸಾವಿರಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಸಂತ್ರಸ್ತರ ರಕ್ಷಣಾಕಾರ್ಯ ಮುಂದುವರೆದಿದ್ದು, ಸಿನಿಮಾ ನಟ ನಟಿಯರು ನಿರಾಶ್ರಿತರ ನೆರವು ನೀಡಿದ್ದಾರೆ. ಇತ್ತೀಚಿಗೆ ನಟ ಪುನೀತ್ ರಾಜ್ ಕುಮಾರ್ ಕೂಡ ನಿರಾಶ್ರಿತರ ನೆರವು ನೀಡಿದ್ದಾರೆ. . ಪುನೀತ್ ರಾಜ್ ಕುಮಾರ್ ಅವರು 5 ಲಕ್ಷ ರೂ. ಹಣವನ್ನು ಕೇರಳದ ಸಿಎಂ ನಿಧಿಗೆ ನೀಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.   

short by Pawan!Comments