Skip to main content


ಅಕ್ಕ ಸಮ್ಮೇಳನದಲ್ಲಿ ಪುನೀತ್ ರಾಜಕುಮಾರ್‌ರಿಂದ ಕವಲುದಾರಿ ಟೀಸರ್ ಬಿಡುಗಡೆ!

ಗೋದಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರವನ್ನು ನಿರ್ದೇಶಿಸಿದ್ದ ಹೇಮಂತ್ ಎಂ ರಾವ್ ನಿರ್ದೇಶನದ ರಿಶಿ ಅಭಿನಯದ ಕವಲುದಾರಿ ಚಿತ್ರದ ಟೀಸರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಲಿದ್ದಾರೆ. ಕವಲುದಾರಿ ಚಿತ್ರದ ಪೋಸ್ಟ್ ಪ್ರೊಡೆಕ್ಷನ್ ಕೆಲಸಗಳು ಬರದಿಂದ ಸಾಗಿವೆ. ಈ ಮಧ್ಯೆ ಚಿತ್ರದ ಕುರಿತಂತೆ ಹೈಪ್ ಕ್ರಿಯೆಟ್ ಮಾಡಲು ಚಿತ್ರತಂಡ ಟೀಸರ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಸೆಪ್ಟೆಂಬರ್ 2ರಂದು ಪುನೀತ್ ರಾಜಕುಮಾರ್ ಕವಲುದಾರಿ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಇನ್ನು ಪುನೀತ್ ರಾಜಕುಮಾರ್ ಅವರ ಪಿಆರ್ಕೆ ಪ್ರೊಡೆಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಚಿತ್ರ.   

short by Pawan / more at Kannada Prabha

Comments