Skip to main content


ನೆಚ್ಚಿನ ನಟನ ಮನವಿಗೆ ಓಗೊಟ್ಟ ಅಭಿಮಾನಿಗಳು

ಕೊಡಗಿನ ಸಂತ್ರಸ್ತರಿಗೆ ಸಹಾಯ ಮಾಡುವಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಲ್ಲಿ ಮಾಡಿಕೊಂಡ ಮನವಿಗೆ ನೆರವಿನ ಮಹಾಪೂರವೆ ಹರಿದುಬರುತ್ತಿದೆ. ನೆಚ್ಚಿನ ನಟನ ಮನವಿಗೆ ದರ್ಶನ್ ಅಭಿಮಾನಿಗಳ ಸಂಘ ಕುಣಿಗಲ್ ಮತ್ತು ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ ಲಕ್ಷ್ಮೀಪುರ ತಂಡದ ಸದಸ್ಯರು ಕೊಡಗು ಸಂತ್ರಸ್ತರಿಗೆ ಸಹಾಯ ಮಾಡಲು ಮುಂದಾಗಿದ್ದು, ಕೈಲಾದಷ್ಟು ಅಗತ್ಯ ವಸ್ತುಗಳನ್ನು ಸಂಗ್ರಹಿಸಿದ್ದಾರೆ.   

short by Pawan / more at Kannadadunia

Comments