Skip to main content


ಚಿತ್ರ ಅಟ್ಟರ್ ಫ್ಲಾಪ್ ಆಯ್ತು, ಸಂಕಷ್ಟಕ್ಕೆ ಸಿಲುಕಿ ಕಳ್ಳತನಕ್ಕೆ ಇಳಿದ ನಟ ಇದೀಗ ಪೊಲೀಸರ ಅತಿಥಿ!

ಟಾಲಿವುಡ್ ನಟ ಮಹೇಶ್ ಹಾಗೂ ಆತನ ಸಹಾಯಕ ವಿಕ್ಕಿ ಬಾಲಾಜಿ ಎಂಬಾತನನ್ನು ಕಳ್ಳತನದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ತೆಲುಗಿನ ನಿವಿರು ಚಿತ್ರವನ್ನು ಮಹೇಶ್ ನಟಿಸಿ ನಿರ್ಮಿಸಿದ್ದರು. ಆದರೆ ಚಿತರ್ ಫ್ಲಾಪ್ ಆಗಿತ್ತು. ಇದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮಹೇಶ್ ಕಳ್ಳತನಕ್ಕೆ ಇಳಿದಿದ್ದರು ಎಂದು ಹೇಳಲಾಗಿದೆ. ಇನ್ನು ಬಂಧಿತರಿಂದ 15 ಲಕ್ಷ ಮೌಲ್ಯದ 50 ತೊಲ ಬಂಗಾರ, 30 ತೊಲ ಬೆಳ್ಳಿ ಹಾಗೂ 3 ಸಾವಿರ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.   

short by Pawan / more at Kannada Prabha

Comments