Skip to main content


ದುಬೈನಲ್ಲಿ ಧೂಳೆಬ್ಬಿಸಿದ ದಿ ವಿಲನ್

ದುಬೈನಲ್ಲಿ ಶಿವರಾಜ್ ಕುಮಾರ್ ಹಾಗು ಕಿಚ್ಚ ಸುದೀಪ್ ಅಭಿನಯದ ದಿ ವಿಲನ್ ಸಿನಿಮಾ ಆಡಿಯೋ ರಿಲೀಸ್ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದುಬೈನಲ್ಲಿ ಧ್ವನಿ ಸುರುಳಿ ಬಿಡುಗಡೆ ಮಾಡಿದ ಮೊದಲ ಕನ್ನಡ ಸಿನಿಮಾ ಇದಾಗಿದೆ. ಶಿವರಾಜ್ ಕುಮಾರ್, ಆ್ಯಮಿ ಜಾಕ್ಸನ್ , ನಿರ್ದೇಶಕ ಪ್ರೇಮ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ಮಾಪಕ ಸಿ ಆರ್ ಮನೋಹರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಕ್ಟೋಬರ್​ನಲ್ಲಿ ದಿ ವಿಲನ್ ಸಿನಿಮಾ ಬಿಡುಗಡೆಯಾಗಲಿದೆ.        


short by Pawan!

Comments