Skip to main content


ಕನ್ನಡ ಚಿತ್ರರಂಗದ ಖ್ಯಾತ ಕಲಾ ನಿರ್ದೇಶಕ ಇಸ್ಮಾಯಿಲ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಖ್ಯಾತ ಆರ್ಟ್ ಡೈರೆಕ್ಟರ್ ಇಸ್ಮಾಯಿಲ್ ನಿನ್ನೆ ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ವಿಷ್ಣುವರ್ಧನ್, ಅಂಬರೀಶ್ ಹಾಗೂ ರವಿಚಂದ್ರನ್ ಸಿನಿಮಾಗಳಿಗೆ ಆರ್ಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಇಸ್ಮಾಯಿಲ್ ಕನ್ನಡದಲ್ಲಿ 300ಕ್ಕಿಂತ ಹೆಚ್ಚು ಸಿನಿಮಾಗಳಿಗೆ ಆರ್ಟ್ ಡೈರೆಕ್ಟರ್ ಆಗಿ ತೆರೆಯ ಹಿಂದೆ ಮಿಂಚಿದ್ದಾರೆ.  

short by Pawan / more at Eenadu India

Image Source: Eenadu India

Comments